ಸಿಕ್ಕಸಿಕ್ಕಲಿ ಚುಚ್ಚಿ ನೋಯಿಸುವುದಣ್ಣಾ
ಚುಚ್ಚಾಣಿ ಚೂಪಿನದಣ್ಣಾ|| ||ಪ||
ಚಿನ್ನದ ಚುಚ್ಚಾಣಿ ನವರಸದ ಚುಚ್ಚಾಣಿ
ಎಲ್ಲರ ಮೆಚ್ಚಿನ ಕಟ್ಟಾಣಿಯಣ್ಣಾ ||ಚುಚ್ಚಾಣಿ||
ಆಸೆ ಪುಗ್ಗೆಯೇರಿ ಸಂಭ್ರಮದಿ ತೇಲಿದ್ದೆ
ಬಂಧು ಬಳಗದೆ ಕೂಡಿ ನಲಿಯುತಲಿದ್ದೆ
ಚುಚ್ಚು ಮಾತಿಂದಾಗಿ ಒಂಟಿ ಹೊರಬಿದ್ದೆ||||ಚುಚ್ಚಾಣಿ||
ದೇವಾಂತಃಕರಣದ ಫಲ ಕೈಲಿ ಹಿಡಿದಿದ್ದೆ
ಚುಚ್ಚು ಕಾಲ್ತೊಡರಿ ಎಡವಿ ಬಿದ್ದಿದ್ದೆ|| ||ಚುಚ್ಚಾಣಿ||
ಚುಚ್ಚಾಣಿ ಚೂಪಿನದಣ್ಣಾ
ಸಿಕ್ಕಸಿಕ್ಕಲಿ ಚುಚ್ಚಿ ನೋಯಿಸುವುದಣ್ಣಾ
ಚುಚ್ಚಾಣಿ ಚೂಪಿನದಣ್ಣಾ||
(ಸ್ಪೂರ್ತಿ: ಪುರಂದರದಾಸರ 'ದುಗ್ಗಾಣಿ ಬಲು ಕೆಟ್ಟದಣ್ಣಾ"..)
ಚುಚ್ಚಾಣಿ ಚೂಪಿನದಣ್ಣಾ|| ||ಪ||
ಚಿನ್ನದ ಚುಚ್ಚಾಣಿ ನವರಸದ ಚುಚ್ಚಾಣಿ
ಎಲ್ಲರ ಮೆಚ್ಚಿನ ಕಟ್ಟಾಣಿಯಣ್ಣಾ ||ಚುಚ್ಚಾಣಿ||
ಆಸೆ ಪುಗ್ಗೆಯೇರಿ ಸಂಭ್ರಮದಿ ತೇಲಿದ್ದೆ
ಪುಗ್ಗೆ ಡಬ್ಬೆಂದು ಧೊಪ್ಪನೆ ಕೆಳಬಿದ್ದೆ|| ||ಚುಚ್ಚಾಣಿ||
ಬಂಧು ಬಳಗದೆ ಕೂಡಿ ನಲಿಯುತಲಿದ್ದೆ
ಚುಚ್ಚು ಮಾತಿಂದಾಗಿ ಒಂಟಿ ಹೊರಬಿದ್ದೆ||||ಚುಚ್ಚಾಣಿ||
ಚುಚ್ಚು ಕಾಲ್ತೊಡರಿ ಎಡವಿ ಬಿದ್ದಿದ್ದೆ|| ||ಚುಚ್ಚಾಣಿ||
ಚುಚ್ಚಾಣಿ ಚೂಪಿನದಣ್ಣಾ
ಸಿಕ್ಕಸಿಕ್ಕಲಿ ಚುಚ್ಚಿ ನೋಯಿಸುವುದಣ್ಣಾ
ಚುಚ್ಚಾಣಿ ಚೂಪಿನದಣ್ಣಾ||
(ಸ್ಪೂರ್ತಿ: ಪುರಂದರದಾಸರ 'ದುಗ್ಗಾಣಿ ಬಲು ಕೆಟ್ಟದಣ್ಣಾ"..)
02JUN2010 1:45
ಪ್ರತ್ಯುತ್ತರಅಳಿಸಿಅಂತ ರಾಮನಿಗೆ ಬಿಡಲಿಲ್ಲ ಚುಚ್ಚು ಮಾತುಗಳು. ಇನ್ನು ನಮ್ಹಂತವರಿಗೆ ಬಿಡುತ್ತಾ ಚುಚ್ಚಾಣಿ...
ಚೆನ್ನಾಗಿದೆರೀ ನಿಮ್ಮ ಕವನ.
-ಅಶ್ವಿನಿ
ಚುಚ್ಚಾಣಿ ಚೆನ್ನಾಗಿದೆ.
ಪ್ರತ್ಯುತ್ತರಅಳಿಸಿಧನ್ಯವಾದ, ಸುಜಾತಾ ಲೋಕೇಶರೇ.
ಅಳಿಸಿ